অর্থ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
							উদাহরণ : 
							ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
							
সমার্থক : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಾಹ, ನೆರವೇರಿಸುವಿಕೆ
অন্য ভাষালৈ অনুবাদ :