অর্থ : ಯಾವುದಾದರು ವಸ್ತುವನ್ನು ಹಲವು ಭಾಗಗಳನ್ನಾಗಿ ಮಾಡು
							উদাহরণ : 
							ಕಳ್ಳರು ಕದ್ದ ವಸ್ತುಗಳನ್ನು ಹಂಚಿದರು.
							
অন্য ভাষালৈ অনুবাদ :
किसी वस्तु आदि के कई भाग करना।
चोरों ने चोरी का माल बाँटा।অর্থ : ಯಾವುದನ್ನಾದರೂ ಸಣ್ಣ ಸಣ್ಣ ಪ್ರಮಾಣದಲ್ಲಿ ಪಾಲು ಮಾಡಿ ಎಲ್ಲರಿಗೂ ಕೊಡುವ ಕ್ರಿಯೆ
							উদাহরণ : 
							ಪಂಡಿತರು ಪೂಜೆಯ ನಂತರ ಪ್ರಸಾದವನ್ನು ಹಂಚಿದರು.
							
সমার্থক : ವಿತರಣೆ, ವಿಭಾಗ ಮಾಡು, ಹಂಚಿಕೊಡು, ಹಂಚು
অন্য ভাষালৈ অনুবাদ :
Administer or bestow, as in small portions.
Administer critical remarks to everyone present.অর্থ : ಸಮೂಹಿಕ ರೂಪದಲ್ಲಿ ಇಡು ಅಥವಾ ಉಪಯೋಗ ಮಾಡುವ ಪ್ರಕ್ರಿಯೆ
							উদাহরণ : 
							ಒಂದು ದೊಡ್ಡ ಗಡಿ ರೇಖೆಯು ಭಾರತ ಮತ್ತು ಪಾಕಿಸ್ತಾನವನ್ನು ಭಾಗ ಮಾಡುತ್ತದೆ .
							
সমার্থক : ಭಾಗ ಮಾಡು
অন্য ভাষালৈ অনুবাদ :