অর্থ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
							উদাহরণ : 
							ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
							
সমার্থক : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತಹ
অন্য ভাষালৈ অনুবাদ :
অর্থ : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ
							উদাহরণ : 
							ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ
							
সমার্থক : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
অন্য ভাষালৈ অনুবাদ :
Most powerful or important or influential.
The economically ascendant class.