অর্থ : ಬಂಧನವನ್ನು ಗಟ್ಟಿಗೊಳಿಸುವುದಕ್ಕಾಗಿ ಹಗ್ಗವನ್ನು ಬಿಗಿ ಮಾಡುವುದು
							উদাহরণ : 
							ರವಿಯು ಧಾನ್ಯದ ಮೂಟೆಗಳನ್ನು ಎಳೆದು ಗಟ್ಟಿಯಾಗಿ ಕಟ್ಟಿದನು.
							
সমার্থক : ಎಳೆ, ಗಟ್ಟಿಯಾಗಿ ಕಟ್ಟು
অন্য ভাষালৈ অনুবাদ :
অর্থ : ಹಗ್ಗ ಮೊದಲಾದವುಗಳಿಂದ ಕಾಲುಗಳನ್ನು ಕಟ್ಟುವುದು
							উদাহরণ : 
							ಅವನು ಹುಷಾರಿಲ್ಲದ ದನಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಅದಕ್ಕೆ ಸೂಜಿಯನ್ನು ಹಾಕುತ್ತಿದ್ದಾನೆ.
							
সমার্থক : ಕಟ್ಟು
অন্য ভাষালৈ অনুবাদ :
অর্থ : ಯಾವುದಾದರು ವ್ಯಕ್ತಿಯನ್ನು ಬಂಧನದಲ್ಲಿ ಇಡುವುದು
							উদাহরণ : 
							ಅಪಹರಣಕಾರರು ವ್ಯಕ್ತಿಯನ್ನು ಹಗ್ಗದಿಂದ ಕಟ್ಟಿದ್ದಾರೆ.
							
সমার্থক : ಕಟ್ಟು
অন্য ভাষালৈ অনুবাদ :
অর্থ : ಯಾವುದಾದರು ವಸ್ತು ಅದರು ಪೂರ್ಣವಾದ ಉದ್ದ ಅಥವಾ ಅಗಲದವರೆವಿಗೂ ಎಳೆದು ತರುವುದು
							উদাহরণ : 
							ಬೇಟೆಗಾರನು ಧನಸ್ಸಿನ ದಾರವನ್ನು ಎಳೆಯುತ್ತಿದ್ದಾನೆ.
							
অন্য ভাষালৈ অনুবাদ :
অর্থ : ಹಗ್ಗ, ಬಟ್ಟೆ ಮೊದಲಾದವುಗಳಿಂದ ಸುತ್ತಿ ಗಂಟ್ಟುಕಟ್ಟುವುದು
							উদাহরণ : 
							ಅವನ್ನು ಸೌದೆಯನ್ನು ಕಟ್ಟುತ್ತಿದ್ದಾನೆ.
							
সমার্থক : ಕಟ್ಟು
অন্য ভাষালৈ অনুবাদ :
অর্থ : ಅಂಟಿಕೊಂಡಿರುವ ವಸ್ತುಗಳನ್ನು ಎಳೆದು ವಿಸ್ತಾರ ಮಾಡು
							উদাহরণ : 
							ಮೈಮುರಿ ಆಕಳಿಸುತ್ತ ದೇಹವನ್ನು ಹೊರಳಿಸಿ ಅಥವಾ ಮಣಿಸಿ ಎಲೆಯುತ್ತೇವೆ.
							
অন্য ভাষালৈ অনুবাদ :
অর্থ : ಹಗ್ಗ, ದಾರ, ಪಟ್ಟಿ, ಗುಂಡಿ, ಕೊಕ್ಕೆ, ಬೀಗ, ಅಗುಳಿ ಮೊದಲಾದವುಗಳಿಂದ ಭದ್ರಪಡಿಸುವಿಕೆ
							উদাহরণ : 
							ಅವಳು ಕಟ್ಟಿಗೆಯನ್ನು ಹಗ್ಗದಿಂದ ಬಿಗಿ ಮಾಡಿ ಹೊತ್ತೊಯ್ದಳು.
							
সমার্থক : ಅಂಟಿಸುವುದು, ಕಟ್ಟು, ಕಸೆ, ಬಂದಿಸುವುದು
অন্য ভাষালৈ অনুবাদ :