অর্থ : ದೂರ ಮಾಡುವುದು
							উদাহরণ : 
							ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.
							
সমার্থক : ದೂರ ಮಾಡು, ನಿವಾರಣೆ ಮಾಡು, ನಿವಾರಿಸು
অন্য ভাষালৈ অনুবাদ :
অর্থ : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು
							উদাহরণ : 
							ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.
							
সমার্থক : ಕತ್ತರಿಸು, ತುಂಡಾಕು, ತುಂಡು ಮಾಡು, ಬೇರಾಗಿಸು
অন্য ভাষালৈ অনুবাদ :
অর্থ : ವ್ಯತ್ಯಾಸ ಅಥವಾ ಅಂತರವನ್ನು ಹೇಳುವ ಅಥವಾ ಮಾಡುವ ಪ್ರಕ್ರಿಯೆ
							উদাহরণ : 
							ನಾವು ಅನೇಕ ಪ್ರಕಾರದ ಹಣ್ಣುಗಳನ್ನು ಬೇರೆ ಮಾಡಿದೆವು.
							
অন্য ভাষালৈ অনুবাদ :
* फर्क या अंतर बताना या करना।
हमने अनेक प्रकार के फलों में अंतर किया।Mark as different.
We distinguish several kinds of maple.