অর্থ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
							উদাহরণ : 
							ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
							
সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ
অন্য ভাষালৈ অনুবাদ :
অর্থ : ಒರಟಾಗಿಲ್ಲದಂತಹ
							উদাহরণ : 
							ಅವಳ ಕೈಯಿ ತುಂಬಾ ಕೋಮಲವಾಗಿದೆ.
							
সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
অন্য ভাষালৈ অনুবাদ :
অর্থ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
							উদাহরণ : 
							ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
							
সমার্থক : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯಂತ, ಮೆತ್ತನೆಯಂತಹ
অন্য ভাষালৈ অনুবাদ :
Yielding readily to pressure or weight.
softঅর্থ : ಯಾರೋ ಒಬ್ಬರು ಬೇರೆ ಬೇರೆ ಪರಿಸ್ಥಿತಿಯನ್ನು ಸುಲಭವಾಗಿ ನಿಭಾಯಿಸಿಕೊಳ್ಳುವ ಕ್ಷಮತೆಯನ್ನು ಇಟ್ಟುಕೊಂಡಿರುವ ಅಥವಾ ಅದರ ಅನುರೂಪವಾಗಿ ಇರುವ
							উদাহরণ : 
							ಮೆತ್ತನೆಯ ವ್ಯಕ್ತತ್ವವಿರುವ ಜನರಿಂದ ಕಡಿಮೆ ತೊಂದರೆಯಾಗುವುದು.
							
সমার্থক : ನಿಧಾನ ಸ್ವಭಾವದ
অন্য ভাষালৈ অনুবাদ :
অর্থ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ
							উদাহরণ : 
							ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.
							
সমার্থক : ಮೃಧು, ಶಾಂತ, ಸಾಧು, ಸೌಮ್ಯ
অন্য ভাষালৈ অনুবাদ :
Having or showing a kindly or tender nature.
The gentle touch of her hand.অর্থ : ಯಾವುದೋ ಒಂದರಲ್ಲಿ ಪರಿವರ್ತನೆ ಆಗಬಹುದು ಅಥವಾ ಸಂಭವಿಸಬಹುದು
							উদাহরণ : 
							ಮೆತ್ತನೆಯ ವ್ಯಕ್ತಿಗಳು ತುಂಬಾ ಒಳ್ಳೆಯ ಸ್ವಭಾವವನ್ನು ಹೊಂದಿರುತ್ತಾರೆ.
							
অন্য ভাষালৈ অনুবাদ :
जिसमें परिवर्तन हो सकता हो या होता हो।
यह नियुक्ति के परिवर्तनशील नियम के अंतर्गत है।