অর্থ : ಯಾರೋ ಒಬ್ಬರಿಗೆ ಶತ್ರುಗಳೇ ಇಲ್ಲದಿರುವ
							উদাহরণ : 
							ಶತ್ರುಗಳಿಲ್ಲದ ರಾಜ ಅನೇಕ ವರ್ಷಗಳ ಕಾಲ ರಾಜ್ಯಭಾರ ಮಾಡಬಹುದು.
							
সমার্থক : ಶತ್ರುಗಳಿಲ್ಲದಂತ, ಶತ್ರುಗಳಿಲ್ಲದಂತಹ
অন্য ভাষালৈ অনুবাদ :
অর্থ : ಯಾವುದೇ ಶತ್ರುಗಳು ಇಲ್ಲದವ
							উদাহরণ : 
							ಶಂಕರನು ಅಜಾತಶತ್ರು ಎನ್ನುವ ಕಾರಣಕ್ಕೆ ಸಂಘದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.
							
সমার্থক : ಅಜಾತಶತ್ರು, ಅಜಾತಶತ್ರುವಾದ, ಅಜಾತಶತ್ರುವಾದಂತ, ಅಜಾತಶತ್ರುವಾದಂತಹ, ವಿರೋಧಿಗಳಿಲ್ಲದ, ವಿರೋಧಿಗಳಿಲ್ಲದಂತ, ವಿರೋಧಿಗಳಿಲ್ಲದಂತಹ, ಶತ್ರುಗಳಿಲ್ಲದಂತ, ಶತ್ರುಗಳಿಲ್ಲದಂತಹ
অন্য ভাষালৈ অনুবাদ :
जिसका कोई शत्रु न हो।
ऋषि ने उसे अजातशत्रु राजा होने का वरदान दिया।অর্থ : ಯಾವ ಶತ್ರುಗಳು ಇಲ್ಲದಂತಹ
							উদাহরণ : 
							ಶತ್ರುಗಳಿಲ್ಲದ ರಾಜನ ರಾಜ್ಯದಲ್ಲಿ ಪ್ರಜೆಗಳು ಸುಃಖದಿಂದ ಜೀವನ ಮಾಡುತ್ತಾರೆ.
							
সমার্থক : ಶತ್ರುಗಳಿಲ್ಲದಂತ, ಶತ್ರುಗಳಿಲ್ಲದಂತಹ
অন্য ভাষালৈ অনুবাদ :