অর্থ : ಒರಟಾಗಿಲ್ಲದಂತಹ
উদাহরণ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
সমার্থক : ಕೋಮಲವಾದ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
অন্য ভাষালৈ অনুবাদ :
অর্থ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
উদাহরণ :
ಅವನು ತುಂಬಾ ನಾಜೂಕಾದ ಮನುಷ್ಯ.
সমার্থক : ಕೋಮಲವಾದ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
অন্য ভাষালৈ অনুবাদ :