অর্থ : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ
							উদাহরণ : 
							ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.
							
সমার্থক : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಹೃದಯದ, ಉದಾರತೆ, ಔದಾರ್ಯ, ಧಾರಾಳ ಮನಸ್ಸು, ಶ್ರೀಮಂತಿಕೆ, ಸಂಪತ್ತು
অন্যান্য ভাষায় অনুবাদ :