অর্থ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
							উদাহরণ : 
							ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
							
সমার্থক : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ
অন্যান্য ভাষায় অনুবাদ :
Fearful expectation or anticipation.
The student looked around the examination room with apprehension.