অর্থ : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ
							উদাহরণ : 
							ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.
							
সমার্থক : ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ, ಪೆಟ್ಟು
অন্যান্য ভাষায় অনুবাদ :
অর্থ : ಹೊಡೆಯುವ ಕ್ರಿಯೆ
							উদাহরণ : 
							ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
							
সমার্থক : ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು
অন্যান্য ভাষায় অনুবাদ :
অর্থ : ಇನ್ನೊಬ್ಬರಿಂದ ಬಂದೊದಗುವಂತಹ ಹಾನಿ
							উদাহরণ : 
							ಮೋಹನನು ಸೋಹನನ ಅಂಗಡಿಗೆ ಬೆಂಕಿಯನ್ನು ಹಾಕುವುದರ ಮೂಲಕ ಅವನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದನು.
							
অন্যান্য ভাষায় অনুবাদ :