অর্থ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
							উদাহরণ : 
							ಪರ್ವತವು ಸದಾ ಸ್ಥಿರವಾಗಿ ಇರುವುದು.
							
সমার্থক : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
অন্যান্য ভাষায় অনুবাদ :
অর্থ : ತುಂಬಾ ದಿನಗಳವರೆವಿಗೂ ಉಳಿಯುವಂತಹ
							উদাহরণ : 
							ನನ್ನ ಅಣ್ಣನಿಗೆ ಬ್ಯಾಂಕಿನಲ್ಲಿ ಕಾಯಂ ಆದಂತಹ ಕೆಲಸ ದೊರೆತ್ತಿದೆ.
							
সমার্থক : ಕಾಯಂ ಆದ, ಕಾಯಂ ಆದಂತ, ಚಿರಕಾಲವಿರುವ, ಚಿರಕಾಲವಿರುವಂತ, ಚಿರಕಾಲವಿರುವಂತಹ, ಚಿರಸ್ಥಾಯಿಯಾದ, ಚಿರಸ್ಥಾಯಿಯಾದಂತ, ಚಿರಸ್ಥಾಯಿಯಾದಂತಹ, ಶಾಶ್ವತವಾದ, ಶಾಶ್ವತವಾದಂತ, ಶಾಶ್ವತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
অন্যান্য ভাষায় অনুবাদ :