Meaning : ನಾಲ್ಕು ದಿಕ್ಕಿನಿಂದಲೂ ಯಾವುದರಿಂದಲಾದರೂ ಸುತ್ತುವರಿಯುವುದು
							Example : 
							ಗ್ರಾಮದಲ್ಲಿ ಕಳ್ಳನೊಬ್ಬನನ್ನು ಸುತ್ತುಗಟ್ಟಿ ಹಿಡಿದರು. ಹೊಲದ ಸುತ್ತ ಕಳ್ಳಿಬೇಲಿಯ ಸುತ್ತುವರಿ ಇದೆ
							
Synonyms : ಒಳಗೆ ಕೂಡು, ಸುತ್ತುಗಟ್ಟು, ಸುತ್ತುವರಿ
Translation in other languages :