Meaning : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
							Example : 
							ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
							
Synonyms : ಆಯು, ಆಯ್ದಿಡು, ಆರಿಸು, ಹುಡುಕಿತೆಗೆ
Meaning : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು
							Example : 
							ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.
							
Translation in other languages :
Meaning : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
							Example : 
							ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
							
Synonyms : ಆಯು, ಆಯ್ದಿಡು, ಆರಿಸು, ಹುಡುಕಿತೆಗೆ
Translation in other languages :
Meaning : ಯಾವುದೇ ವಸ್ತು ಅಥವಾ ಸಂಗತಿಯು ಒಳ ಇರುವುದನ್ನು ಹೊರಗಡೆಗೆ ತೆಗೆಯುವ ಕ್ರಿಯೆ
							Example : 
							ಪ್ರಾಣಿಯ ದೇಹದಿಂದ ಕರುಳನ್ನು ಹೊರತೆಗೆದು ಮಾಂಸನನ್ನು ಬೇರ್ಪಡಿಸಿದರು.
							
Translation in other languages :
Meaning : ಸ್ಥಾನವನ್ನು ಬಿಡುವುದರಿಂದ ದಿಕ್ಕಿಲ್ಲದಂತಾಗು
							Example : 
							ವ್ಯವಸ್ಥಾಪಕನು ಕೆಲವು ಕೆಲಸಗಾರರನ್ನು ಅವರ ಸ್ಥಾನದಿಂದ ತೆಗೆದುಹಾಕಿದನು.
							
Synonyms : ಅಲಗಿಸು, ಕಿತ್ತು ಹಾಕು, ತೆಗೆದುಹಾಕು, ತೊಲಗಿಸು
Translation in other languages :
किसी कार्य या पद पर नियुक्त व्यक्ति को उसके पद या कार्य से अलग करना।
व्यवस्थापक ने कुछ भ्रष्ट कर्मचारियों को उनके पद से हटाया।Remove from a position or an office.
remove