Meaning : ಅಕ್ಕಿ ಹಿಟ್ಟು, ಮೈದಾ ಮೊದಲಾದವುಗಳನ್ನು ಉಂಡೆ ಮಾಡಿ ಎಣ್ಣೆಯಲ್ಲಿ ಕರೆದು ಮಾಡುವಂತಹ ಒಂದು ಖಾದ್ಯ ಪದಾರ್ಥ
							Example : 
							ಮಕ್ಕಳಿಗೆ ಭಜಿ ಬೋಂಡ ತುಂಬಾ ಇಷ್ಟ.
							
Synonyms : ಬೋಂಡ
Translation in other languages :
Meaning : ಆಲೂಗೆಡ್ಡೆ, ಈರುಳ್ಳಿ, ಮೊದಲಾದ ತರಕಾರಿಯನ್ನು ಕಡಲೆ ಹಿಟ್ಟಿನಲ್ಲಿ ಕಲಿಸಿ ಎಣ್ಣೆ ಅಥವಾ ತುಪ್ಪದಲ್ಲಿ ಕರಿದು ಮಾಡಿದ ತಿಂಡಿ
							Example : 
							ಅವರು ಪಕೌಡ ತಿನ್ನುತ್ತಿದ್ದಾರೆ.
							
Translation in other languages :