Meaning : ಯಾವುದು ರಕ್ತ ತರಹ ಕೆಂಪಾಗಿಲ್ಲವೋ
							Example : 
							ರೋಗದಿಂದ ಅವರ ಶರೀರ ರಕ್ತಹೀನ ವರ್ಣವಾಗಿದೆ.
							
Synonyms : ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತಹ
Translation in other languages :
Meaning : ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವುದು
							Example : 
							ಪೌಷ್ಠಿಕಾಂಶದ ಕೊರತೆಯಿಂದಾಗಿ ಈ ಮಗು ರಕ್ತಹೀನವಾಗಿದೆ.
							
Synonyms : ರಕ್ತವಿಲ್ಲದ, ರಕ್ತವಿಲ್ಲದಂತ, ರಕ್ತವಿಲ್ಲದಂತಹ, ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತಹ
Translation in other languages :