Meaning : ಸ್ವಲ್ಪ ಸಮಯದವರೆಗೆ ನಿಲ್ಲಿಸಿರುವಂತಹ
							Example : 
							ಸ್ಥಗಿತವಾದ ಸಭೆಯು ಹತ್ತು ನಿಮಿಷಗಳ ನಂತರ ಪ್ರಾರಂಭವಾಗುತ್ತದೆ.
							
Synonyms : ಸ್ಥಗಿತವಾದ, ಸ್ಥಗಿತವಾದಂತಹ
Translation in other languages :
Meaning : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
							Example : 
							ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
							
Synonyms : ನಿಂತ, ನಿಂತಂತ, ನಿಂತಂತಹ, ಸ್ಥಗಿತ, ಸ್ಥಗಿತವಾದ, ಸ್ಥಗಿತವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
Translation in other languages :