Meaning : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
							Example : 
							ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
							
Synonyms : ಕೋಮಲವಾದ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
Translation in other languages :
Meaning : ಒರಟಾಗಿಲ್ಲದಂತಹ
							Example : 
							ಅವಳ ಕೈಯಿ ತುಂಬಾ ಕೋಮಲವಾಗಿದೆ.
							
Synonyms : ಕೋಮಲವಾದ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
Translation in other languages :
Meaning : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
							Example : 
							ಅವನು ತುಂಬಾ ನಾಜೂಕಾದ ಮನುಷ್ಯ.
							
Synonyms : ಕೋಮಲವಾದ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
Translation in other languages :