Subscribe
URL of the page has been copied to clipboard.
Meaning : ನೀರನ್ನು ಸೇರಿಸಿಕೊಂಡು (ಮಸಾಲೆ)ನುಣುಪಾಗಿ ಅಥವಾ ಮೆದುವಾಗಿ ಮಾಡುವ ಕೆಲಸ
Example : ಅವಳು ಒರಳಿನಲ್ಲಿ ಮಸಾಲೆಯನ್ನು ರುಬ್ಬುತ್ತಿದ್ದಾಳೆ.
Synonyms : ಅರಿ
Translation in other languages :हिन्दी English
जल की सहायता से या सूखा ही सिल आदि पर बट्टे आदि से रगड़कर महीन करना।
Make into a powder by breaking up or cause to become dust.
Meaning : ಬೀಸುವ ಕಲ್ಲು ಮುಂತಾದವುಗಳನ್ನು ಬೀಸಿ ಹಿಟ್ಟು ಮಾಡುವ ಕ್ರಿಯೆ
Example : ಅಮ್ಮ ಬಟಾಣಿಯನ್ನು ರುಬ್ಬುತ್ತಿದ್ದಾಳೆ.
Translation in other languages :हिन्दी
अन्न, दलहन आदि के दानों को चक्की आदि में डालकर दलों या छोटे-छोटे टुकड़ों में करना।
Install App