ಅರ್ಥ : ಯಾವುದೋ ಒಂದು ವಸ್ತುವನ್ನು ಇಡುವ ಕ್ರಿಯೆ
							ಉದಾಹರಣೆ : 
							ಪೆಟ್ಟಿಗೆಯಲ್ಲಿ ಅತ್ಯಮೂಲ್ಯವಾದ ವಸ್ತುಗಳನ್ನು ಸುರಕ್ಷಿತವಾಗಿ ಇಡಲಾಗುತ್ತದೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಮ್ಮ ರಕ್ಷಣೆ ಅಥವಾ ಅಧಿಕಾರದಲ್ಲಿ ಇಟ್ಟಿರುವಂತಹ
							ಉದಾಹರಣೆ : 
							ನೆರಮನೆಯವರ ಒಡವೆ ನಾನು ನನ್ನ ಹತ್ತಿರವೇ ಇಟ್ಟುಕೊಂಡಿದ್ದೇನೆ.ಅವನು ಒಂದು ಹಸುವನ್ನು ಇಟ್ಟುಕೊಂಡಿದ್ದಾನೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮನಸ್ಸಿನಲ್ಲಿ ಗ್ರಹಣ ಮಾಡುವ ಅಥವಾ ಜ್ಞಾನ, ಗುಣ ಮೊದಲಾದವುಗಳನ್ನು ಇಡುವಂತಹ
							ಉದಾಹರಣೆ : 
							ಅವನು ವಿಜ್ಞಾನದ ಬಗ್ಗೆ ತುಂಬಾ ವಿಷಯಗಳನ್ನು ಇಟ್ಟುಕೊಂಡಿದ್ದಾನೆ.
							
ಸಮಾನಾರ್ಥಕ : ಇಡು
ಇತರ ಭಾಷೆಗಳಿಗೆ ಅನುವಾದ :