ಅರ್ಥ : ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು
							ಉದಾಹರಣೆ : 
							ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ  ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.
							
ಸಮಾನಾರ್ಥಕ : ಕಠೋರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಬಾ ಕಠೋರ ಅಥವಾ ಬಿರುಸಾದಂತಹ
							ಉದಾಹರಣೆ : 
							ಅವನು ಹಗ್ಗಕ್ಕೆ ಕಠಿಣವಾದ ಅಥವಾ ಬಿಚ್ಚಲಾಗದ ಗಂಟನ್ನು ಹಾಕಿದ್ದಾನೆ.
							
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು
							ಉದಾಹರಣೆ : 
							ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ
							ಉದಾಹರಣೆ : 
							ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.
							
ಸಮಾನಾರ್ಥಕ : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ
							ಉದಾಹರಣೆ : 
							ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.
							
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಇನ್ನೊಂದಕ್ಕೆ ಸೇರಿಸಿ ಗಂಟು ಹಾಕಿಕೊಂಡಿರುವಂತಹ
							ಉದಾಹರಣೆ : 
							ಮಾನವನ ಶಾರೀರಿಕ ಸಂರಚನೆಯು ಜಠಿಲವಾಗಿರುತ್ತದೆ.
							
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತಹ, ಜಠಿಲ, ಜಠಿಲವಾದ, ಜಠಿಲವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
							ಉದಾಹರಣೆ : 
							ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
							
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
							ಉದಾಹರಣೆ : 
							ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
							
ಸಮಾನಾರ್ಥಕ : ಒರಟುತನ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
							ಉದಾಹರಣೆ : 
							ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
							
ಸಮಾನಾರ್ಥಕ : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
ಇತರ ಭಾಷೆಗಳಿಗೆ ಅನುವಾದ :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।ಅರ್ಥ : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ
							ಉದಾಹರಣೆ : 
							ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.
							
ಸಮಾನಾರ್ಥಕ : ಒಗಡು, ತೊಡಕು, ಸಿಕ್ಕು
ಇತರ ಭಾಷೆಗಳಿಗೆ ಅನುವಾದ :
The quality of being intricate and compounded.
He enjoyed the complexity of modern computers.ಅರ್ಥ : ಕೆಟ್ಟದಾಗಿ ನಡೆದುಕೊಳ್ಳುವುದು
							ಉದಾಹರಣೆ : 
							ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ                      ನಡೆದುಕೊಳ್ಳಬೇಕಾಗುತ್ತದೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
							ಉದಾಹರಣೆ : 
							ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
							
ಸಮಾನಾರ್ಥಕ : ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
ಇತರ ಭಾಷೆಗಳಿಗೆ ಅನುವಾದ :
The quality of being difficult.
They agreed about the difficulty of the climb.