ಅರ್ಥ : ಆ ಭೂಮಿ ತುಂಬಾ ಆಳದವರೆಗೆ ಆರ್ದ್ರದಿಂದ ಕೂಡಿದ ಮತ್ತು ಮೆತ್ತನೆಯ ಪ್ರದೇಶ ಅದರಲ್ಲಿ ಯಾವುದೇ ವಸ್ತು ಬಿದ್ದರು ಹೂತುಹೋಗುತ್ತದೆ
							ಉದಾಹರಣೆ : 
							ಅವನು ಕೆಸರಿನ ಭೂಮಿಯಲ್ಲಿ ಬಿದ್ದು ಹೋದ.
							
ಸಮಾನಾರ್ಥಕ : ಇಳುಕಲು, ಇಳುಕಲು ಭೂಮಿ, ಕುಸಿಯುವ ಭೂಮಿ, ಕೆಸರಿನ ಪ್ರದೇಶ, ಕೆಸರಿನ ಭೂಮಿ, ಕೆಸರು, ಜವುಳು ಪ್ರದೇಶ, ಜವುಳು ಭೂಮಿ
ಇತರ ಭಾಷೆಗಳಿಗೆ ಅನುವಾದ :