ಅರ್ಥ : ಬೇಯಿಸದೆ ಇರುವ ಭೋಜನದ ಸಮಗ್ರಿಗಳನ್ನು ಮಾಡಿಕೊಂಡು ತಿನ್ನಲು ಯಾರೋ ಒಬ್ಬರಿಗೆ ನೀಡುವುದು
							ಉದಾಹರಣೆ : 
							ಋಷಿಮುನಿಗಳಿಗೆ ನೀಡುತ್ತಿದ್ದ ಭೋಜನ ಸಮಗ್ರಿಗಳನ್ನು  ನೇರವಾಗಿ ತೆಗೆದುಕೊಂಡು ಸ್ವಯಂ ತಮ್ಮ ಭೋಜನವನ್ನು ಸಿದ್ದಪಡಿಸಿಕೊಳ್ಳುತ್ತಿದ್ದರು.
							
ಇತರ ಭಾಷೆಗಳಿಗೆ ಅನುವಾದ :
वह अनपकी भोजन सामग्री जो किसी को बनाकर खाने के लिए दी जाए।
साधु बाबा ने सीधा लेकर अपना भोजन स्वयं बनाया।ಅರ್ಥ : ಬೇರೆ ತಿರುವು ಮುರುವುಗಳಿಲ್ಲದೆ ನೇರವಾಗಿರುವಿಕೆ ಅಥವಾ ಅಂಕುಡೊಂಕು ಇಲ್ಲದೆ ಸೀದಾ ಇರುವಿಕೆ
							ಉದಾಹರಣೆ : 
							ನೀವು ಇಲ್ಲಿಂದ ನೇರವಾಗಿ ಹೋಗಿ ಅಂಚೆ ಕಛೇರಿಯ ಪಕ್ಕದಲ್ಲಿದೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ
							ಉದಾಹರಣೆ : 
							ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.
							
ಸಮಾನಾರ್ಥಕ : ಮುಚ್ಚುಮರೆ ಮಾಡದೆ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ, ಸ್ಪಷ್ಟವಾದ
ಇತರ ಭಾಷೆಗಳಿಗೆ ಅನುವಾದ :
बिना कुछ छिपाए या स्पष्ट रूप से।
मैं जो कुछ भी कहूँगा, स्पष्ट कहूँगा।