ಅರ್ಥ : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು
							ಉದಾಹರಣೆ : 
							ಅವನಲ್ಲಿ ನಿಜವಾದ ಪ್ರತಿಭೆ ಇದೆ.
							
ಸಮಾನಾರ್ಥಕ : ನಿಜವಾದ, ನಿಜವಾದಂತ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರು ಪ್ರಾಮಾಣಿಕ, ನಿಷ್ಪಕ್ಷಪಾತ, ನ್ಯಾಯ, ಮುಂತಾದವುಗಳ ದಾರಿಯಲ್ಲಿ ನಡೆಯುತ್ತಾರೋ
							ಉದಾಹರಣೆ : 
							ನಮಗೆ ಒಬ್ಬ ಪ್ರಾಮಾಣಿಕನಾದ ವ್ಯಕ್ತಿ ಬೇಕು.
							
ಸಮಾನಾರ್ಥಕ : ಅಪ್ರಾಮಾಣಿಕನಲ್ಲದ, ಮೋಸ ಮಾಡದ
ಇತರ ಭಾಷೆಗಳಿಗೆ ಅನುವಾದ :