ಅರ್ಥ : ಯಾರೋ ಒಬ್ಬರ ಅಗಲಿಕೆ ಅಥವಾ ದೂರವಾಗುವ ಅವಸ್ಥೆ ಅಥವಾ ಭಾವ
							ಉದಾಹರಣೆ : 
							ರಾಧ ಕೃಷ್ಣನ ಅಗಲಿಕೆಯನ್ನು ಸೈರಿಸಿಕೊಳ್ಳಬೇಕಾಯಿತು.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪ್ರಿಯವಾದ ವ್ಯಕ್ತಿಯನ್ನು ಭೇಟಿ ಮಾಡಲು ಆಗದೆ ಹೋಗುವುದು
							ಉದಾಹರಣೆ : 
							ಸೂರದಾಸರು ರಚಿಸಿದ ಕೃತಿಯಲ್ಲಿ ರಾಧೆಯ ವಿರಹವನ್ನು ಮಾರ್ಮಿಕವಾಗಿ ಚಿತ್ರಿಸಿದ್ದಾರೆ
							
ಸಮಾನಾರ್ಥಕ : ವಿರಹ
ಇತರ ಭಾಷೆಗಳಿಗೆ ಅನುವಾದ :