ಅರ್ಥ : ಬೇರೆಯಾದ ಜನರನ್ನು ಒಂದುಗೂಡಿಸಿ ಅವರನ್ನು ಬೇರೆ ಕೆಲಸಗಳಿಗೆ ತಯಾರು ಮಾಡುವ ಉದ್ದೇಶದಿಂದ ಮಾಡಿರುವರು
							ಉದಾಹರಣೆ : 
							ಭಾರತದಲ್ಲಿ ವಿದೇಶೀ ಶಾಸನದಿಂದ ಮುಕ್ತಿಗೊಳಿಸಲು ಬೇರೆ-ಬೇರೆ ಸಂಘಟನೆಗಳನ್ನು ಮಾಡಲಾಗಿತ್ತು
							
ಸಮಾನಾರ್ಥಕ : ಸಂಘ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಟ್ಟಿಗೆ ಕೆಲಸ ಮಾಡುವ ಜನಗಳ ಸಮೂಹ
							ಉದಾಹರಣೆ : 
							ರಾಮ ಒಂದು ಗೌರವಾನ್ವಿತ ಸಂಸ್ಥೆಯ ಸದಸ್ಯ
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಂಸ್ಥೆ ಅಥವಾ ಮಂಡಳಿ ಇತ್ಯಾದಿಗಳನ್ನು ರಚಿಸುವ ಕಾರ್ಯ
							ಉದಾಹರಣೆ : 
							ವಿದೇಶಿ ಶಾಸನದಿಂದ ಭಾರತವನ್ನು ರಕ್ಷಿಸಲು ಅನೇಕ ಕ್ರಾಂತೀಯ ಸಂಸ್ಥೆಗಳ ಸ್ಥಾಪನೆ ಆಯಿತು.
							
ಸಮಾನಾರ್ಥಕ : ವ್ಯವಸ್ಥಾಪನೆ, ಸಂಯೋಜನೆ, ಸ್ಥಾಪನೆ
ಇತರ ಭಾಷೆಗಳಿಗೆ ಅನುವಾದ :