ಅರ್ಥ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
							ಉದಾಹರಣೆ : 
							ಅವಳದು ಸುಂದರವಾದ ಮೈಕಟ್ಟು.
							
ಸಮಾನಾರ್ಥಕ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
							ಉದಾಹರಣೆ : 
							ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
							
ಸಮಾನಾರ್ಥಕ : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
							ಉದಾಹರಣೆ : 
							ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
							
ಸಮಾನಾರ್ಥಕ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಬಾ ಸುಂದರವಾದಂತಹ
							ಉದಾಹರಣೆ : 
							ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.
							
ಸಮಾನಾರ್ಥಕ : ಸುಂದರವಾದ, ಸುಂದರವಾದಂತ
ಇತರ ಭಾಷೆಗಳಿಗೆ ಅನುವಾದ :