ಅರ್ಥ : ಯುದ್ಧದ ಕಾರಣ ಪ್ರಶಿಕ್ಷಿತ ಮತ್ತು ಅಸ್ತ್ರ-ಶಸ್ತ್ರವನ್ನು ಧರಿಸಿಕೊಂಡು ಸೈನಿಕರು ಅಥವಾ ಸಿಪಾಯಿಗಳು ಸಮೂಹಗೊಂಡಿರುವುದು
							ಉದಾಹರಣೆ : 
							ಭಾರತೀಯ ಸೈನಿಕರು ಶತ್ರುವನ್ನು ಸೋಲಿಸಿಬಿಟ್ಟರು.
							
ಸಮಾನಾರ್ಥಕ : ದಂಡು ಯೋಧ, ರಕ್ಷಕಪಡೆ, ವೀರ, ಸಿಪಾಯಿ, ಸೇನೆ, ಸೈನ್ಯ
ಇತರ ಭಾಷೆಗಳಿಗೆ ಅನುವಾದ :
The military forces of a nation.
Their military is the largest in the region.