ಅರ್ಥ : ಹೊರಿಸಿದಂತ ಅಥವಾ ಆರೋಪಿಸಿದಂತಹ
							ಉದಾಹರಣೆ : 
							ಮಗಳ ಆರೋಪಿತವಾದ ಕಥೆಯಿಂದ ದುಃಖಿತರಾದ ತಂದೆ ಆತ್ಮಹತ್ಯೆ ಮಾಡಿಕೊಂಡರು.
							
ಸಮಾನಾರ್ಥಕ : ಆರೋಪಿತ, ಆರೋಪಿಸಿದ, ಆರೋಪಿಸಿದಂತ, ಆರೋಪಿಸಿದಂತಹ, ನಿಂದಿಸಲ್ಪಟ್ಟ, ನಿಂದಿಸಲ್ಪಟ್ಟಂತ, ನಿಂದಿಸಲ್ಪಟ್ಟಂತಹ, ನಿಂದಿಸಿದ, ನಿಂದಿಸಿದಂತ, ನಿಂದಿಸಿದಂತಹ
ಇತರ ಭಾಷೆಗಳಿಗೆ ಅನುವಾದ :