ಅರ್ಥ : ಸ್ವಲ್ಪ ಎತ್ತರವಿರುವ ಜಾಗ ಅಥವಾ ಸ್ಥಾನ
							ಉದಾಹರಣೆ : 
							ದಿಬ್ಬದ ಮೇಲೆ ವಾಹನವನ್ನು ನಿಧಾನವಾಗಿ ಚಲಿಸಿರಿ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹಸು, ಎಮ್ಮೆ, ಕುದುರೆ ಮೊದಲಾದವುಗಳು ಮದವೇರಿಸು
							ಉದಾಹರಣೆ : 
							ನೆನೆಯಿಂದ ಹಸುವಿಗೆ ಮದವೇರಿದೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು
							ಉದಾಹರಣೆ : 
							ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.
							
ಇತರ ಭಾಷೆಗಳಿಗೆ ಅನುವಾದ :