ಅರ್ಥ : ಆ ಕಾಗದಲ್ಲಿ ಯಾರಿಗಾದರು ಯಾವುದಾದರು ಸಮಾಚಾರ ಅಥವಾ ವಿವರಣೆ ಮೊದಲಾದವುಗಳನ್ನು ಬರೆಯುವುದು
							ಉದಾಹರಣೆ : 
							ವಂದನಾ ವಿದೇಶದಲ್ಲಿರುವ ತನ್ನ ಅಣ್ಣನಿಗೆ ಹಾಗಾಗ ಪತ್ರವನ್ನು ಬರೆಯುತ್ತಾಳೆಮಂತ್ರಿ ರಾಜದರಬಾರಿನಲ್ಲಿ ದೂತನು ತಂದಿರುವಂತಹ ಪತ್ರವನ್ನು ಓದಲು ಪ್ರಾರಂಭಿಸಿದನು.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಿವಿಯಲ್ಲಿ ಧರಿಸುವ ಒಂದು ತರಹದ ಒಡವೆ
							ಉದಾಹರಣೆ : 
							ಕಿವಿಯ ಒಂದು ಕಡೆಯ ಓಲೆಯನ್ನು ಗೀತಾ ಕಳೆದು ಕೊಂಡಳು
							
ಇತರ ಭಾಷೆಗಳಿಗೆ ಅನುವಾದ :
Jewelry to ornament the ear. Usually clipped to the earlobe or fastened through a hole in the lobe.
earringಅರ್ಥ : ಕಿವಿಯಲ್ಲಿ ಧರಿಸುವ ಒಂದು ತರಹದ ಓಲೆ ಅದು ಕರ್ಣಪುಷ್ಪದ ಆಕಾರದಲ್ಲಿ ಇರುವುದು
							ಉದಾಹರಣೆ : 
							ಸೀತ ಕಿವಿಯಲ್ಲಿ ಧರಿಸಿರುವ ಓಲೆ ಶೋಭಾಯಮಾನವಾಗಿ ಕಾಣುತ್ತಿದೆ.
							
ಇತರ ಭಾಷೆಗಳಿಗೆ ಅನುವಾದ :
Jewelry to ornament the ear. Usually clipped to the earlobe or fastened through a hole in the lobe.
earring