ಅರ್ಥ : ಕಲ್ಲು, ಮರ ಮೊದಲಾದವುಗಳಿಂದ ಮಾಡಿರುವ ಗೋಲಾಕಾರದ, ಚೌಕಾಕಾರದ ಉದ್ದನೆಯ ತುಂಡು ಅಥವಾ ಈ ಆಕಾರದ ಯಾವುದಾದರು ವಸ್ತು
							ಉದಾಹರಣೆ : 
							ಕಂಬದಲ್ಲಿಯೇ ಭಗಂವತ ನರಸಿಂಹ ಪ್ರಕಟವಾದದ್ದು.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಭಾರವಾದ ವಸ್ತು ಮುಂತಾದವುಗಳನ್ನು ನೇರವಾಗಿ ನಿಲ್ಲಿಸಲು ಅದರ ಕೆಳಗೆ ಕೋಲುದಬ್ಬೆಬೊಂಬು ಇಡುವರು
							ಉದಾಹರಣೆ : 
							ಬಾಳೆ ಮರ ಬಾಳೆ ಹಣ್ಣುಗಳಿಂದ ತುಂಬುದು ಅದರ ಭಾರಕ್ಕೆ ಬಾಗಿರುವ ಕಾರಣ ಅದನ್ನು ನೇರವಾಗಿ ನಿಲ್ಲಿಸಲು ಆಧಾರವಾಗಿ ಕಂಬವನ್ನು ನೆಡು.
							
ಸಮಾನಾರ್ಥಕ : ಆದಾರ ಸಂಭ, ಊರುಗೋಲು, ಕೋಲು, ದಬ್ಬೆ, ಬೊಂಬು, ಸಂಭ
ಇತರ ಭಾಷೆಗಳಿಗೆ ಅನುವಾದ :
A support placed beneath or against something to keep it from shaking or falling.
prop