ಅರ್ಥ : ಮೀನುಗಳನ್ನು ಹಿಡಿಯಲು ಬಳಸುವ ಸಣ್ಣದಾದ ಮೊನಚಿರುವ ಮೊಳೆ
							ಉದಾಹರಣೆ : 
							ಮೀನನ್ನು ಹಿಡಿಯಲು ಅವನು ನದಿಯಲ್ಲಿ ಗಾಳ ಹಾಕಿ ಕಾಯುತ್ತಾಕೂತನು.
							
ಇತರ ಭಾಷೆಗಳಿಗೆ ಅನುವಾದ :
A sharp barbed hook for catching fish.
fishhookಅರ್ಥ : ಸರಪಳಿ ಅಥವಾ ಚಿಲಕದ ಬಳೆ ಅಥವಾ ಉಂಗುರ
							ಉದಾಹರಣೆ : 
							ಕಂಠ ಸರದ ಕೊಂಡಿ ಕಿತ್ತು ಹೋಗುತ್ತಿದ್ದ ಹಾಗೆಯೇ ಎತ್ತು ಹೊಲದ ಕಡೆ ಓಡಿ ಹೋಯಿತು.
							
ಸಮಾನಾರ್ಥಕ : ಕೊಕ್ಕಕೆ, ಚಿಲಕದ ಬಳೆ, ಸರಪಣಿ ಕೊಂಡೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಎರಡು ವಸ್ತುಗಳನ್ನು ಸೇರಿಸುವ ಮಾಧ್ಯಮ
							ಉದಾಹರಣೆ : 
							ಯೂ ಎನ್ ಎಲ್ ಎರಡು ಭಾಷೆಯನ್ನು ಜೋಡಿಸುವ ಕೊಂಡಿಯಾಗಿದೆ.
							
ಇತರ ಭಾಷೆಗಳಿಗೆ ಅನುವಾದ :