ಅರ್ಥ : ಯುದ್ದದಲ್ಲಿ ಹಲವಾರು ಜನರು ಸತ್ತುಹೋಗುವರು ಮತ್ತು ಕೆಲವರು ಗಾಯಾಳುವಾಗುವರು
							ಉದಾಹರಣೆ : 
							ಯುದ್ಧಭೂಮಿಯಲ್ಲಿ ಗಾಯಗೊಂಡ ಸಿಪಾಯಿಗಳನ್ನು ಮಿಕ್ಕ ಸಿಪಾಯಿಗಳು ಆಸ್ಪತ್ರೆಗೆ ಸೇರಿಸಿದರು.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರಿಗೆ ಗಾಯವಾಗಿರುವುದು
							ಉದಾಹರಣೆ : 
							ರೈಲು ದುರ್ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಅವರ ಊರಿಗೆ ಕಳುಹಿಸಲಾಯಿತು.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಸ್ತ್ರ ಅಥವಾ ಆಯುಧಗಳಿಂದ ಹೊಡೆಯಲ್ಪಟ್ಟ
							ಉದಾಹರಣೆ : 
							ಗಾಯಗೊಂಡ ಸೈನಿಕರನ್ನು ಉಪಚಾರಕ್ಕಾಗಿ ಶಿಬರಗಳಿಗೆ ಕರೆದುಕೊಂಡು ಹೋಗಲಾಯಿತು.
							
ಸಮಾನಾರ್ಥಕ : ಗಾಯಗೊಂಡಂತ, ಗಾಯಗೊಂಡಂತಹ, ಗಾಯಗೊಳಿಸಿದ, ಗಾಯಗೊಳಿಸಿದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದರ ಮೇಲೆ ಗಾಯವಾಗಿದೆಯೋ
							ಉದಾಹರಣೆ : 
							ಅವನ ಶರೀರದ ಮೇಲೆ ಗಾಯಗೊಂಡ ಭಾಗವು ನೋಡುವುದಕ್ಕೆ ಭಯಂಕರವಾಗಿದೆ.
							
ಸಮಾನಾರ್ಥಕ : ಗಾಯಗೊಂಡಂತ, ಗಾಯಗೊಂಡಂತಹ
ಇತರ ಭಾಷೆಗಳಿಗೆ ಅನುವಾದ :