ಅರ್ಥ : ಬೇರೆಯ ವಸ್ತುವಿನ ಆಕಾರದ ಮಾದರಿಯಲ್ಲೇ ತಯಾರಿಸಿದ ಇನ್ನೊಂದು ವಸ್ತು
							ಉದಾಹರಣೆ : 
							ಈ ಬಾರಿಯ ವಸ್ತುಪ್ರದರ್ಶನದಲ್ಲಿ ತಾಜ್ ಮಹಲ್ನ ಪ್ರತಿಕೃತಿ ನೋಡಿದೆ.
							
ಸಮಾನಾರ್ಥಕ : ಪ್ರತಿಕೃತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆಕಾರ, ಪ್ರಕಾರ, ಗುಣ ಮೊದಲಾದವುಗಳಲ್ಲಿ ಸಮಾನವಾಗಿರುವುದು
							ಉದಾಹರಣೆ : 
							ಮೋಹನನು ನಮ್ಮ ತಂದೆಯ ಪ್ರತಿರೂಪಈ ಆಟದ ಸಾಮಾನು ಇನ್ನೊಂದು ಆಟದ ಸಾಮಾನಿನ ಪ್ರತಿರೂಪವಾಗಿದೆ.
							
ಸಮಾನಾರ್ಥಕ : ತತ್ ರೂಪ, ತದ್ ರೂಪು, ತದ್ರೂಪ, ನಕಲು ಚಿತ್ರ, ಪ್ರತಿಕೃತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಕಾರ್ಯ ಅಥವಾ ವಸ್ತು ಸಂಗತಿಯ ಪೂರ್ಣರೂಪದ ಮುಂಚಿನ ಆಕೃತಿ ಅಥವಾ ಆಕಾರ
							ಉದಾಹರಣೆ : 
							ಈ ಕಟ್ಟಡದ ಒಂದು ನಮೂನೆ ತಯಾರಿಸಿ.
							
ಸಮಾನಾರ್ಥಕ : ನಮೂನೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಪರಿಚ್ಛೇದ ಅಥವಾ ಸ್ಥಳದ ವಿಶೇಷತೆ
							ಉದಾಹರಣೆ : 
							ಯಾವುದೇ ರಾಗ, ಸಂಗೀತಕ್ಕೆ ಸಂಬಂಧಿಸಿದ ರೂಪವನ್ನು ಒಬ್ಬ ಸಂಗೀತವಿದ್ವಾಂಸನೇ ಸರಿಯಾಗಿ ತಿಳಿದುಕೊಳ್ಳಲು ಸಾಧ್ಯ.
							
ಸಮಾನಾರ್ಥಕ : ಆಕೃತಿ, ರೂಪ, ಸಂರಚನೆ
ಇತರ ಭಾಷೆಗಳಿಗೆ ಅನುವಾದ :
Any spatial attributes (especially as defined by outline).
He could barely make out their shapes.