ಅರ್ಥ : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು
							ಉದಾಹರಣೆ : 
							ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ರೋಗ ಮತ್ತಿತರ ಕಾರಣಕ್ಕೆ ದೇಹದ ಯಾವುದೇ ಭಾಗ ಊದಿಕೊಳ್ಳುವುದು
							ಉದಾಹರಣೆ : 
							ಅವನ ಮೂಗಿನಲ್ಲಿ ದುರ್ಮಾಂಸ ಬೆಳೆದ ಕಾರಣ ಬಾವು ಬಂದಿದೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಊದಿರುವ ಅಥವಾ ಬಾವು ಬಂದಿರುವಂತಹ
							ಉದಾಹರಣೆ : 
							ಊದಿರುವ ತನ್ನ ಮುಖವನ್ನು ತೋರಿಸಲು ಸಂಗೀತ ವೈದ್ಯರ ಹತ್ತಿರ ಹೋದಳು.
							
ಸಮಾನಾರ್ಥಕ : ಊದಿಕೊಂಡಿರುವ, ಊದಿಕೊಂಡಿರುವಂತ, ಊದಿಕೊಂಡಿರುವಂತಹ, ಊದಿರುವ, ಊದಿರುವಂತ, ಊದಿರುವಂತಹ, ಬಾವು ಬಂದಿರುವ, ಬಾವು ಬಂದಿರುವಂತ, ಬಾವು ಬಂದಿರುವಂತಹ
ಇತರ ಭಾಷೆಗಳಿಗೆ ಅನುವಾದ :