ಅರ್ಥ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
							ಉದಾಹರಣೆ : 
							ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
							
ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತಹ, ಬಿರುಸು
ಇತರ ಭಾಷೆಗಳಿಗೆ ಅನುವಾದ :