ಅರ್ಥ : ಯಾವುದೇ ಬಗೆಯ ಜ್ಞಾನವಿಲ್ಲದ ಕಾರಣ ಹುಟ್ಟುವ ತಿಳುವಳಿಕೆ
							ಉದಾಹರಣೆ : 
							ಶಿಕ್ಷಣವಿಲ್ಲದ ಕಾರಣ ಬಹುಪಾಲು ಹಳ್ಳಿಗಳ ಜನರಲ್ಲಿ ಮೌಢ್ಯ ಮನೆ ಮಾಡಿದೆ.
							
ಸಮಾನಾರ್ಥಕ : ಅಜ್ಞಾನ, ಅರಿವಿಲ್ಲದಿರುವುದು, ತಿಳಿವಿಲ್ಲದಿರುವುದು
ಇತರ ಭಾಷೆಗಳಿಗೆ ಅನುವಾದ :
The lack of knowledge or education.
ignorance