ಅರ್ಥ : ಯಾವುದೇ ವಿಷಯದಲ್ಲಿ ಒಪ್ಪುವ ಅಥವಾ ಸ್ಥಿರವಾಗಿ ನಿಂತಿರುವ ಮಾತು, ತತ್ವ ಅಥವಾ ಸಿದ್ಧಾಂತ
							ಉದಾಹರಣೆ : 
							ಪ್ರಾಚೀನ ಮೌಲ್ಯಗಳಿಗೆ ಇಂದಿನ ಪೀಳಿಗೆಯವರು ಯಾವ ಬೆಲೆಯು ನೀಡುತ್ತಿಲ್ಲ.
							
ಇತರ ಭಾಷೆಗಳಿಗೆ ಅನುವಾದ :
Beliefs of a person or social group in which they have an emotional investment (either for or against something).
He has very conservatives values.ಅರ್ಥ : ಯಾವುದೇ ವಸ್ತುವಿನ ಗುಣ, ಯೋಗ್ಯತೆ ಅಥವಾ ಉಪಯೋಗಕ್ಕೆ ಅನುಗುಣವಾಗಿ ಅದರ ಮೌಲ್ಯವನ್ನು ತಿಳಿದಿರುವುದು
							ಉದಾಹರಣೆ : 
							ವಜ್ರದ  ಮೌಲ್ಯ ಒಬ್ಬ ಆಭರಣ ವ್ಯಾಪಾರಿಗೆ ಗೊತ್ತಿರುವುದು.
							
ಇತರ ಭಾಷೆಗಳಿಗೆ ಅನುವಾದ :
The quality that renders something desirable or valuable or useful.
worthಅರ್ಥ : ಮಾನದಂಡದ ಆಧಾರದ ಮೇಲೆ ಯಾವುದೇ ವಸ್ತು ಮುಂತಾದವುಗಳ ಮಹತ್ವ
							ಉದಾಹರಣೆ : 
							ಇತ್ತೀಚಿನ ದಿನಗಳಲ್ಲಿ ಮನುಷ್ಯನಿಗೆ ಯಾವುದೆ ಬೆಲೆ ಇಲ್ಲ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತುವಿನ ಮಹತ್ವವು ಅದರ ಗುಣ ಮತ್ತು ತತ್ವದ ಮೇಲೆ ಆಧಾರವಾಗಿರುತ್ತದೆ
							ಉದಾಹರಣೆ : 
							ಸಮಯದ ಉಪಯೋಗ ತಿಳಿಯದೆ ಇರುವವರು ಪಶ್ಚಾತ್ತಾಪಡುತ್ತಾರೆ
							
ಇತರ ಭಾಷೆಗಳಿಗೆ ಅನುವಾದ :
वह गुण या तत्व जिसके कारण किसी वस्तु का महत्व या मान होता है।
समय की उपयोगिता को न समझनेवाले पछताते हैं।ಅರ್ಥ : ಮೌಲ್ಯ ಇರುವ ಅವಸ್ಥೆ ಅಥವಾ ಭಾವ
							ಉದಾಹರಣೆ : 
							ಮೌಲ್ಯಗಳಿಲ್ಲದ ಕಾರಣ ಈ ಲೇಖನವು ಅಸ್ವೀಕೃತವಾಯಿತು
							
ಇತರ ಭಾಷೆಗಳಿಗೆ ಅನುವಾದ :
The quality of being new and original (not derived from something else).
originalityಅರ್ಥ : ಯಾವುದೇ ವಸ್ತುಗಳ ಗುಣ, ಉಪಯೋಗ ಅಥವಾ ಮಹತ್ವವನ್ನು ಅಂದಾಜು ಮಾಡುವ ಕ್ರಿಯೆ
							ಉದಾಹರಣೆ : 
							ವಜ್ರದ ಮೌಲ್ಯವನ್ನು ಒಬ್ಬ ಆಭರಣ ವ್ಯಾಪಾರಿ ರತ್ನ ಪರೀಕ್ಷಕ ಮಾತ್ರ ಮಾಡಬಲ್ಲನು
							
ಸಮಾನಾರ್ಥಕ : ದರ ಬೆಲೆ
ಇತರ ಭಾಷೆಗಳಿಗೆ ಅನುವಾದ :
किसी वस्तु का गुण, उपयोगिता या महत्व आँकने की क्रिया।
हीरे का मूल्यांकन एक जौहरी ही कर सकता है।