ಅರ್ಥ : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು
							ಉದಾಹರಣೆ : 
							ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.
							
ಸಮಾನಾರ್ಥಕ : ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಅಲಂಕರಿಸು, ಶೃಂಗರಿಸಿದಂತ, ಶೃಂಗರಿಸಿದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
							ಉದಾಹರಣೆ : 
							ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
							
ಸಮಾನಾರ್ಥಕ : ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದ, ಸಿಂಗರಿಸಿದಂತಹ
ಇತರ ಭಾಷೆಗಳಿಗೆ ಅನುವಾದ :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।