ಅರ್ಥ : ಒಡಹುಟ್ಟಿದ ಕಿರಿಯಳು ಅಥವಾ ತಾಯಿಯ ತಂಗಿ ಅಥವಾ ಅಕ್ಕನ ಹೆಣ್ಣುಮಕ್ಕಳಲ್ಲಿ ಕಿರಿಯವಳು, ಅಪ್ಪನ ಅಣ್ಣ ಅಥವಾ ತಮ್ಮನ ಹೆಣ್ಣುಮಕ್ಕಳಲ್ಲಿ ಕಿರಿಯವಳು
							ಉದಾಹರಣೆ : 
							ನನ್ನ ತಂಗಿಗೆ ಎರಡು ಗಂಡುಮಕ್ಕಳಿವೆ.
							
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವ್ಯಕ್ತಿ ಒಬ್ಬರ ಸ್ವಂತ ಅಪ್ಪ ಅಮ್ಮನಿಗೆ ಹುಟ್ಟಿದ ಮಗಳು
							ಉದಾಹರಣೆ : 
							ರಾಧ ನನ್ನ ಒಡಹುಟ್ಟಿದ ತಂಗಿಅಕ್ಕ
							
ಸಮಾನಾರ್ಥಕ : ಒಡಹುಟ್ಟಿದ ತಂಗಿ, ಒಡಹುಟ್ಟಿದ ಸೋದರಿ, ತಂಗಿ, ಸೋದರಿ
ಇತರ ಭಾಷೆಗಳಿಗೆ ಅನುವಾದ :