അർത്ഥം : ಆಕಾರ, ವಿಸ್ತಾರ ಮೊದಲಾದವುಗಳನ್ನು ಸೀಮಿತವಾದ ಅಥವಾ ಬೇರೆಯದರ ತುಲನೆಯಲ್ಲಿ ಕಡಿಮೆಯಾದಂತಹ
							ഉദാഹരണം : 
							ನನ್ನ ಮನೆ ತುಂಬಾ ಚಿಕ್ಕದಾಗಿದೆ.ನಾನು ಮಕ್ಕಳಿಗೆ ಚಿಕ್ಕ ಆಟದ ಸಾಮಾನುಗಳನ್ನು ಖರೀದಿಸಬೇಕು.
							
പര്യായപദങ്ങൾ : ಚಿಕ್ಕ, ಚಿಕ್ಕದಾದಂತ, ಚಿಕ್ಕದಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ತುಂಬಾ ಚಿಕ್ಕದಾದಂತಹ
							ഉദാഹരണം : 
							ಕನಿಷ್ಠ ಅಥವಾ ಚಿಕ್ಕ ಬೆರಳಿನಲ್ಲಿ ನೋವಾಗುತ್ತಿದೆ.
							
പര്യായപദങ്ങൾ : ಕನಿಷ್ಠ, ಕನಿಷ್ಠವಾದ, ಕನಿಷ್ಠವಾದಂತ, ಕನಿಷ್ಠವಾದಂತಹ, ಚಿಕ್ಕದಾದಂತ, ಚಿಕ್ಕದಾದಂತಹ
മറ്റ് ഭാഷകളിലേക്കുള്ള വിവർത്തനം :