അർത്ഥം : ದೇವತೆಗಳ ಕೋರ ಶತ್ರುವಾದ ಮತ್ತು ಕಶ್ಯಪನ ದನು ಎನ್ನುವ ಹೆಸರಿನ ಹೆಂಡತಿಗೆ ಹುಟ್ಟಿದ ಮಗ
							ഉദാഹരണം : 
							ದೇವರು ಮತ್ತು ದಾನವರ ನಡುವೆ ಅನೇಕ ಯುದ್ಧಗಳು ನಡೆದವು.
							
പര്യായപദങ്ങൾ : ದಾನವ, ದೈತ್ಯ, ಧನುಜ, ರಾಕ್ಷಸ
മറ്റ് ഭാഷകളിലേക്കുള്ള വിവർത്തനം :
An imaginary being of myth or fable.
mythical beingഅർത്ഥം : ಕ್ರೂರ, ಅತ್ಯಾಚಾರಿ ಮತ್ತು ಪಾಪಿ ವ್ಯಕ್ತಿ
							ഉദാഹരണം : 
							ಕೆಲವು ರಾಕ್ಷಸರುಗಳು ಸೇರಿ ನಿದ್ರಾಕ್ಷಿಣ್ಯವಾಗಿ ಗ್ರಾಮದ ಜನರುಗಳನ್ನು ಕತ್ತಿಯಿಂದ ಇರಿದು ಅಮಾನುಷವಾಗಿ ಕೊಂದರು.
							
പര്യായപദങ്ങൾ : ಅಮಾನುಷ, ಅಸುರ, ಅಸ್ರಪ, ಇರುಳಚರ, ಇರುಳಾಡಿ, ಕರಾಳಮುಖ, ಕಾಮರೂಪಿ, ದನುಜ, ದಾನವ, ದಿತಿಜ, ದಿತಿಸುತ, ದಿತಿಸೂನು, ದಿವಿಜಾರಿ, ದೇವವೈರಿ, ದೈತೇಯ, ದೈತ್ಯ, ಧಾನವ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ರಕ್ಕಸ, ರಕ್ಷಸ್, ರಾಕ್ಷಸ, ರಾತ್ರಿಂಚರ, ರಾತ್ರಿಚರ, ಸುರಪೀಟಕ, ಸುರವೈರಿ, ಸುರಾರಿ
മറ്റ് ഭാഷകളിലേക്കുള്ള വിവർത്തനം :