അർത്ഥം : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು
							ഉദാഹരണം : 
							ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.
							
പര്യായപദങ്ങൾ : ಕಪಟ, ನಟನೆ, ಸೋಗು
മറ്റ് ഭാഷകളിലേക്കുള്ള വിവർത്തനം :
वह आचरण, काम आदि जिसमें ऊपरी बनावट का भाव रहता है।
संत कबीर ने पाखंड पर तीखा व्यंग किया है।Pretending that something is the case in order to make a good impression.
They try to keep up appearances.അർത്ഥം : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು
							ഉദാഹരണം : 
							ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.
							
പര്യായപദങ്ങൾ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸತನ, ವಂಚನೆ
മറ്റ് ഭാഷകളിലേക്കുള്ള വിവർത്തനം :
वह काम जो किसी को धोखे में डाल कर कोई स्वार्थ साधने के लिए किया जाए।
उसने छल से पूरी जायदाद अपने नाम करा ली।അർത്ഥം : ಒಳಗೆ ನಡೆಯುತ್ತಿರುವುದನ್ನು ಯಾವುದೋ ಒಂದು ಪ್ರಕಾರದಲ್ಲಿ ಹೇಳುವುದು ಅಥವಾ ಬಯಲಿಗೆಳೆಯುವುದು
							ഉദാഹരണം : 
							ಸ್ಟಾಂಪ್ ಪೇಪರ್ ಹಗರಣದಲ್ಲಿ ಅಪರಧಿಗಳನ್ನು ಹಿಡಿಯುತ್ತಲೆ ಅವರ ಮಾಡಿರುವ ಅವ್ಯವಹಾರ ಬೆಳಕಿಗೆ ಬಂದಿದೆ.
							
പര്യായപദങ്ങൾ : ಅವ್ಯವಹಾರ, ವಂಚನೆ
മറ്റ് ഭാഷകളിലേക്കുള്ള വിവർത്തനം :
ज्यों का त्यों कहा जानेवाला भीतरी हाल या लेखा।
स्टैम्प घोटाला के अपराधियों के पकड़े जाते ही उनकी कार्यविधि का कच्चा चिट्ठा सबके सामने आ गया।അർത്ഥം : ಯಾರಿಗಾದರೂ ಸುಳ್ಳು ಅಥವಾ ಭ್ರಮೆಯಲ್ಲಿರಿಸುವುದು
							ഉദാഹരണം : 
							ಕಳ್ಳನು ಪೋಲೀಸರನ್ನು ಏಮಾರಿಸಿ ಓಡಿಹೋದನು.
							
പര്യായപദങ്ങൾ : ಏಮಾರಿಸು, ಕುತಂತ್ರ, ಕುಯುಕ್ತಿ
മറ്റ് ഭാഷകളിലേക്കുള്ള വിവർത്തനം :
Verbal misrepresentation intended to take advantage of you in some way.
hanky panky, hocus-pocus, jiggery-pokery, skulduggery, skullduggery, slickness, trickeryഅർത്ഥം : ಗುಪ್ತವಾದಂತಹ ಒಡಂಬಡಿಕೆ ಅಥವಾ ಮಾತುಕತೆ
							ഉദാഹരണം : 
							ಮನೆಯವರ ಒಳಸಂಚಿನಿಂದಾಗಿ ಅವಳು ಸತ್ತಳು.
							
മറ്റ് ഭാഷകളിലേക്കുള്ള വിവർത്തനം :
secret agreement or cooperation especially for an illegal or deceitful purpose.
The company was acting in 𝚌𝚘𝚕𝚕𝚞𝚜𝚒𝚘𝚗 with manufacturers to inflate prices.