അർത്ഥം : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ
							ഉദാഹരണം : 
							ಅವನು ದೃಢವಾದ ಮನಸ್ಥಿತಿ ಹೊಂದಿರುವನು.
							
പര്യായപദങ്ങൾ : ಅಚಲವಾದ, ಗಟ್ಟಿಯಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ
മറ്റ് ഭാഷകളിലേക്കുള്ള വിവർത്തനം :