അർത്ഥം : ವಾಹನಗಳು ಓಡಾಡುವ ದಾರಿಯ ಎರಡೂ ಪಕ್ಕದಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸುವ ಹಾದಿ
							ഉദാഹരണം : 
							ವಾಹಾನಾಘಾತದಿಂದ ಬಚಾವಾಗಲು ಪಾದಚಾರಿಗಳು ಕಾಲುದಾರಿಯನ್ನು ಉಪಯೋಗಿಸಬೇಕು.
							
പര്യായപദങ്ങൾ : ಕಾಲುಹಾದಿ, ಪಾದಾಚಾರಿ ರಸ್ತೆ, ಫುಟ್ಪಾತ್
മറ്റ് ഭാഷകളിലേക്കുള്ള വിവർത്തനം :
അർത്ഥം : ಕಾಡು ಅಥವಾ ಹೊಲಗಳಲ್ಲಿ ಇರುವ ಚಿಕ್ಕದಾದ ರಸ್ತೆ ಜನರ ಓಡಾಡುವಿಕೆಯಿಂದ ಆಗಿರುವಂತಹದ್ದು
							ഉദാഹരണം : 
							ಅವಳು ಕಾಲುದಾರಿಯಲ್ಲಿ ತನ್ನ ಗಂಡನಿಗೆ ಬುತ್ತಿಯನ್ನು ತೆಗೆದುಕೊಂಡು ಹೋಗುತ್ತಿದ್ದಾಳೆ.
							
മറ്റ് ഭാഷകളിലേക്കുള്ള വിവർത്തനം :