അർത്ഥം : ಒಬ್ಬ ಪುರುಷನ ವಂಶಸ್ಥರು
							ഉദാഹരണം : 
							ಅವರ ಪರಿವಾರದಲ್ಲಿ ಏಕತೆ ಇದೆ.
							
പര്യായപദങ്ങൾ : ಪರಿವಾರ
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
							ഉദാഹരണം : 
							ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
							
പര്യായപദങ്ങൾ : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
മറ്റ് ഭാഷകളിലേക്കുള്ള വിവർത്തനം :
അർത്ഥം : ಪ್ರಾಥಮಿಕವಾದ ಸಾಮಾಜಿಕ ವರ್ಗ ಅದರಲ್ಲಿ ತಾಯಿ-ತಂದೆ ಮತ್ತು ಅವರ ಮಕ್ಕಳು ಸೇರಿರುತ್ತಾರೆ
							ഉദാഹരണം : 
							ಕೆಲಸ ದೊರೆತ ನಂತರ ಅವನು ತನ್ನ ತಾಯಿ-ತಂದೆಯನ್ನು ಮರೆತು ಕೇವಲ ತನ್ನ ಪರಿವಾರದವರ ಮೇಲೆ ಗಮನ ಹರಿಸಲು ಪ್ರಾರಂಭಿಸಿದ ರೈತನು ತನ್ನ ಮಕ್ಕಳಿಗೆ ಅವರವರ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಹೇಳಿದನು.
							
പര്യായപദങ്ങൾ : ಪರಿವಾರ
മറ്റ് ഭാഷകളിലേക്കുള്ള വിവർത്തനം :