അർത്ഥം : ಕುಣಿ ಅಥವಾ ಜಿಗಿಯುವ ಕ್ರಿಯೆ
							ഉദാഹരണം : 
							ಜಿಗಿಯುವುದರಿಂದ ಬಿದ್ದು ಕೈ-ಕಾಲುಗಳಿಗೆ ಗಾಯವಾಗುವ ಸಾಧ್ಯತೆಗಳಿದೆ
							
പര്യായപദങ്ങൾ : ಜಿಗಿಯುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
							ഉദാഹരണം : 
							ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
							
പര്യായപദങ്ങൾ : ನರ್ತಿಸುವುದು, ನೆಗೆಯುವುದು
മറ്റ് ഭാഷകളിലേക്കുള്ള വിവർത്തനം :