അർത്ഥം : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ
							ഉദാഹരണം : 
							ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.
							
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೂ ವಿವಾಹವಾಗಬೇಕಿರುವ ಮಹಿಳೆ ಅಥವಾ ಲಗ್ನವಾಗದ ಮಹಿಳೆ
							ഉദാഹരണം : 
							ತಂದೆ ತಾಯಿಗೆ ಅವಿವಾಹಿತೆ ಮಗಳ ಮದುವೆಯ ಬಗ್ಗೆ ಚಿಂತೆಯಾಗಿದೆ.
							
പര്യായപദങ്ങൾ : ಅವಿವಾಹಿತ ಮಹಿಳೆ, ಅವಿವಾಹಿತೆ, ಕುವರಿ
മറ്റ് ഭാഷകളിലേക്കുള്ള വിവർത്തനം :