അർത്ഥം : ಎಲ್ಲೋ ಒಂದು ಕಡೆ ಹೆಚ್ಚಾಗಿ ಮರಗಳು ಇರುವ
							ഉദാഹരണം : 
							ನಾವೆಲ್ಲರು ವಿಶ್ರಾಂತಿ ಪಡೆಯಲು ದಟ್ಟವಾದ ಮರಗಳ ಕೆಳಗೆ ಕುಳಿತೆವು.
							
പര്യായപദങ്ങൾ : ದಟ್ಟವಾದಂತ, ದಟ್ಟವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ದಟ್ಟವಾಗಿ ಇರುವ ಕಾಡು
							ഉദാഹരണം : 
							ನಾವು  ನಿಬಿಡವಾದ ಕಾಡಿನ ದಾರಿಯಿಂದ ಸಾಗಿದೆವು.
							
പര്യായപദങ്ങൾ : ದಟ್ಟವಾದಂತ, ದಟ್ಟವಾದವಾದಂತಹ, ನಿಬಿಡ, ನಿಬಿಡವಾದ, ನಿಬಿಡವಾದಂತ, ನಿಬಿಡವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದರ ಅವಯವ ಅಥವಾ ಅಂಶ ತುಂಬಾ ಹತ್ತಿರವಿರುವ ಅಥವಾ ಒಟ್ಟಿಗೆ ಇರುವ ಅಥವಾ ತುಂಬಾ ನಿಕಟವಿರುವ
							ഉദാഹരണം : 
							ಬೇಟೆಗಾರ ದಟ್ಟವಾದ ಕಾಡಿನ ಒಳಗೆ ಹೋದ ಮತ್ತು ಬರಿಗೈಯಲಲ್ಲೆ ಹಿಂದಿರುಗಿದ.
							
പര്യായപദങ്ങൾ : ಒತ್ತಾಗಿರುವ, ಒತ್ತಾದ, ನಿಬಿಡವಾದ
മറ്റ് ഭാഷകളിലേക്കുള്ള വിവർത്തനം :